ನವದೆಹಲಿ : ಮಧ್ಯಮ ವರ್ಗದವರಿಗೆ ಬಜೆಟ್ನಲ್ಲಿ ಬಂಪರ್ ಘೋಷಣೆ ಮಾಡಿದ್ದು 7 ಲಕ್ಷ ರೂ.ವರೆಗೆ ಆದಾಯ ತೆರಿಗೆ ವಿನಾಯಿತಿಯನ್ನು ಏರಿಕೆ ಮಾಡಲಾಗಿದೆ.ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ವಿನಾಯಿತಿ ಘೋಷಣೆ ಮಾಡುತ್ತಿದ್ದಂತೆ ಸರ್ಕಾರದ ಪರ ಸಚಿವರು, ಸಂಸದರು ಚಪ್ಪಾಳೆ ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಮೊದಲು 5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಸಿಕ್ಕಿತ್ತು.ಯಾವುದಕ್ಕೆ ಎಷ್ಟು? 0-3 ಲಕ್ಷ ರೂ. – ಇಲ್ಲ 3- 6 ಲಕ್ಷ ರೂ.