ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೊದಲ ಬಾರಿಗೆ ಇಂದು (ಮಾರ್ಚ್ 4) ವಿಧಾನಸೌಧದಲ್ಲಿ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರಗಳ ಆಧಾರದಲ್ಲಿ ಬಜೆಟ್ ಮಂಡನೆ ಮಾಡಲಾಗಿದೆ. ಸಮಗ್ರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ, ದುರ್ಬಲ ವರ್ಗದ ರಕ್ಷಣೆ ಮತ್ತು ಏಳಿಗೆ – ಶಿಕ್ಷಣ, ಉದ್ಯೋಗ, ಆರೋಗ್ಯ ಹಾಗೂ ಸಬಲೀಕರಣ ಕಾರ್ಯಕ್ರಮ,ಹಿಂದುಳಿದ ಪ್ರದೇಶಗಳನ್ನು ವೈಜ್ಞಾನಿಕವಾಗಿ ಗುರುತಿಸಿ ಅಭಿವೃದ್ಧಿಗೆ ಸಂಘಟಿತ ಕಾರ್ಯಕ್ರಮ, ಕೃಷಿ, ಕೈಗಾರಿಕೆ ಹಾಗೂ ಸೇವಾ