ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇಯ ಇಂದು ಬಜೆಟ್ ಮಂಡನೆ ಮಾಡುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿಗರಲ್ಲಿ ಹಲವು ನಿರೀಕ್ಷೆಗಳು ಹುಟ್ಟಿಕೊಂಡಿವೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು `ಬ್ರ್ಯಾಂಡ್ ಬೆಂಗಳೂರು’ ಬಿಲ್ಡ್ ಗೆ ಉತ್ಸುಕತೆ ತೋರಿದ್ದಾರೆ. ಡಿಕೆಶಿ ನಗರಾಭಿವೃದ್ಧಿ ಖಾತೆ ವಹಿಸಿಕೊಂಡಿರೋ ಹಿನ್ನಲೆಯಲ್ಲಿ ಡಿಸಿಎಂ ಹೊಸ ಮೆಟ್ರೋ ಮಾರ್ಗಗಳ ಬಗ್ಗೆ ಉತ್ಸಾಹ ತೋರಿಸಿದ್ದಾರೆ. ಹೀಗಾಗಿ ಮೆಟ್ರೋ ನಿಗಮವು ಮೂರು ಮಾರ್ಗಗಳ ಬಗ್ಗೆ ಬೇಡಿಕೆ ಇಟ್ಟಿದ್ದು, ಹೀಗಾಗಿ ಹೊಸ ಮೆಟ್ರೋ ಮಾರ್ಗವನ್ನು