ಬೆಂಗಳೂರು : ಜುಲೈ 7 ರಂದು ನೂತನ ಸರ್ಕಾರದ ಮೊದಲ ಬಜೆಟ್ ಮಂಡನೆ ಇರುವುದರಿಂದ ಇಂದು(ಜೂ.16) ಸಹ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರೇಸ್ ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ ಬಜೆಟ್ ಪೂರ್ವಭಾವಿ ಸಭೆ ಮುಂದುವರೆಯಲಿದೆ.