ನವದೆಹಲಿ : ಕೇಂದ್ರ ಹಣಕಾಸು ನಿರ್ಮಲಾ ಸೀತಾರಾಮನ್ ಮಂಗಳವಾರ ಕೇಂದ್ರ ಬಜೆಟ್ 2022 ಮಂಡಿಸಿದ್ದಾರೆ. ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸರ್ಕಾರ ಹಲವು ಮಹತ್ವದ ಘೋಷಣೆಗಳನ್ನು ಮಾಡಿದೆ. ಈ ಸಂದರ್ಭದಲ್ಲಿ, ಭತ್ತ ಮತ್ತು ಗೋಧಿ ಸಂಗ್ರಹಣೆಯ ಗುರಿಯನ್ನು ಹೆಚ್ಚಿಸಲು ಹಣಕಾಸು ಸಚಿವರು ನಿರ್ಧರಿಸಿದ್ದಾರೆ.ಕೃಷಿ ಕ್ಷೇತ್ರದಲ್ಲಿ ಡ್ರೋನ್ಗಳ ಬಳಕೆಯನ್ನು ಉತ್ತೇಜಿಸಲು ಸರ್ಕಾರ ಘೋಷಿಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ರೈತರಿಗಾಗಿ ದೊಡ್ಡ ಘೋಷಣೆ ಮಾಡಿದ್ದಾರೆ. ಈ ಅಧಿವೇಶನದಲ್ಲಿ