ಏರ್ಟೆಲ್ ಇದೀಗ ಬಂಪರ್ ಆಫರ್ ಒಂದನ್ನು ಪರಿಚಿಯಿಸಿದೆ. ಮೊನ್ನೆಯಷ್ಟೆ ಏರ್ಟೆಲ್ ನವೆಂಬರ್ 26 ರಿಂದ ತನ್ನ ಪ್ರಿಪೇಯ್ಡ್ ಪ್ಲಾನ್ಗಳ ದರ ಹೆಚ್ಚಳ ಮಾಡುವುದಾಗಿ ಹೇಳಿತ್ತು. ಅದರಂತೆ ಇಂದಿನಿಂದ ಹೊಸ ಬೆಲೆಗಳು ಅನ್ವಯ ಆಗಲಿವೆ. ಹೀಗಿರುವಾಗ ಏರ್ಟೆಲ್ನ ಪ್ರಿಪೇಯ್ಟ್ ಯೋಜನೆಗಳು ದರ ಏರಿಕೆ ಕಂಡ ಬೆನ್ನಲ್ಲೇ ಇದೀಗ ತನ್ನ ಗ್ರಾಹಕರಿಗೆ ಉಚಿತವಾಗಿ ಹೆಚ್ಚುವರಿ ಡೇಟಾ ನೀಡಲು ಮುಂದಾಗಿದೆ. ಹೌದು, ಏರ್ಟೆಲ್ ಪ್ರಿಪೇಯ್ಡ್ ಯೋಜನೆಗಳು ರೀಚಾರ್ಜ್ ಮಾಡುವ ಬಳಕೆದಾರರು ಪ್ರತಿದಿನ 500 MB