ಬೆಂಗಳೂರು : ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಇವತ್ತು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಮೊದಲ ಬಾರಿಗೆ ಮಹಿಳೆಯರಿಗೆ ರಾಜ್ಯಾದ್ಯಂತ ಬಸ್ ಫ್ರೀ ಜೊತೆಗೆ ಒಂದಷ್ಟು ಕಿರಿಕ್ ಗಳು ನಡೆಯೋ ಸಾಧ್ಯತೆ ಕೂಡ ಇದೆ. ಇದಕ್ಕೆ ಪೊಲೀಸ್ ಇಲಾಖೆ ಕೂಡ ಮುಂಜಾಗ್ರತೆ ಕ್ರಮ ಕೈಗೊಂಡಿದೆ. ಹೌದು. ಇಂದಿನಿಂದ ರಾಜ್ಯಾದ್ಯಂತ ಮಹಿಳೆಯರು ಫ್ರೀ ಆಗಿ ಓಡಾಡೋಕೆ ಖುಷಿಯಿಂದ ಕಾತರರಾಗಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಸಿದ್ದರಾಮಯ್ಯ