ನವದೆಹಲಿ : 2 ಬಾರಿ ಒಲಿಂಪಿಕ್ಸ್ ಪದಕವನ್ನು ಗೆದ್ದು ಹೆಮ್ಮೆಗೆ ಪಾತ್ರವಾದ ಪಿ.ವಿ ಸಿಂಧು ಅವರಿಗೆ ಬ್ಯಾವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್( ಬಿಡಬ್ಲ್ಯುಎಫ್) ವಿಶೇಷ ಗೌರವ ನೀಡಿದೆ.ಬಿಡಬ್ಲ್ಯುಎಫ್ ಅಥ್ಲೀಟ್ ಕಮಿಷನ್ನ ಸದಸ್ಯೆಯನ್ನಾಗಿ ನೇಮಿಸಿದೆ. ಬಿಡಬ್ಲ್ಯುಎಫ್ ಒಟ್ಟು 6 ಮಂದಿಗೆ ಈ ಗೌರವ ಸಲ್ಲಿಸಿದೆ. ಮಾಜಿ ವಿಶ್ವ ಚಾಂಪಿಯನ್, 26 ವರ್ಷದ ಸಿಂಧು ಸೇರಿ ಆರು ಮಂದಿ ಆಯೋಗಕ್ಕೆ ನೇಮಕವಾಗಿದ್ದು, 2025ರವರೆಗೆ ಇವರ ಅಧಿಕಾರಾವಧಿ ಇರಲಿದೆ.2021-2025ರ ಅವಧಿಗೆ ಅಥ್ಲೀಟ್ಗಳ ಆಯೋಗಕ್ಕೆ ಐರಿಸ್ ವಾಂಗ್