ನವದೆಹಲಿ: ಉತ್ತರ ಪ್ರದೇಶ ಮತ್ತು ಬಿಹಾರ್ ರಾಜ್ಯಗಳ ಉಪಚುನಾವಣೆ ಫಲಿತಾಂಶ ಮತದಾರರು ಬಿಜೆಪಿ ವಿರುದ್ಧ ಆಕ್ರೋಶಗೊಂಡಿದ್ದಾರೆ ಎನ್ನುವುದು ಸಾಬೀತುಪಡಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.