ಬೆಂಗಳೂರು : 2-3 ದಿನಗಳಲ್ಲಿ ಕ್ಯಾಬಿನೆಟ್ ವಿಸ್ತರಣೆ ನಿಶ್ಚಿತವಾಗಿ ಆಗುತ್ತದೆ ಎಂಬ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.