ಚಿತ್ರದುರ್ಗ : ಶೀಘ್ರವೇ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಕೆ.ಎಸ್ ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.