ನವದೆಹಲಿ : ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹೈಕಮಾಂಡ್ ನಾಯಕರನ್ನು ಭೇಟಿ ಆಗಲಿದ್ದಾರೆ. ಇಂದು ಸಿಎಂ ಅವರು ಅಮಿತ್ ಶಾ ಹಾಗೂ ನಡ್ಡಾ ಭೇಟಿಯಾಗಿ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಭೇಟಿ ವೇಳೆ ಹೈಕಮಾಂಡ್ನಿಂದ ಸ್ಪಷ್ಟ ಸಂದೇಶ ರವಾನಿಸುವ ಸಾಧ್ಯತೆ ಇದೆ. ಹೈಕಮಾಂಡ್ ಸೂಚನೆ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಕುತೂಹಲ ಹುಟ್ಟಿಕೊಂಡಿದ್ದು, ಆ ಸಂದೇಶದಿಂದ ಯಾವ ಬದಲಾವಣೆ..? ಯಾರಿಗೆ ಶಾಕ್.. ಯಾರಿಗೆ