ನವದೆಹಲಿ : ಮಂಕಿಪಾಕ್ಸ್ ಸೋಂಕು ಜಾಗತಿಕ ಆರೋಗ್ಯ ತುರ್ತುಸ್ಥಿತಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದ ನಂತರ, ಸೋಂಕಿಗೆ ಸಂಬಂಧಿಸಿದಂತೆ ತಜ್ಞ ವೈದ್ಯರು ಹಲವಾರು ಅಚ್ಚರಿದಾಯಕ ಅಂಶಗಳನ್ನು ಬಹಿರಂಗಪಡಿಸಿದ್ದಾರೆ. ಸೋಂಕಿತರೊಂದಿಗೆ ಸಂಪರ್ಕ ಹೊಂದುವುದು, ಲೈಂಗಿಕ ಕ್ರಿಯೆಯಲ್ಲಿ ತೊಡಗಿದರೆ ಅವರಿಗೂ ಸೋಂಕು ಹರಡಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಮಂಕಿಪಾಕ್ಸ್ ಸೋಂಕು ತಗುಲಿರುವವರೊಂದಿಗೆ ಸಂಕರ್ಪ ಹೊಂದದರೆ ಅವರಿಗೂ ಸೋಂಕು ಹರಡಲಿದೆ. ಚುಂಬಿಸುವುದು, ಸ್ಪರ್ಷಿಸುವುದು, ಲೈಂಗಿಕ ಕ್ರಿಯೆಯಲ್ಲಿ ತೊಡಗಿದರೆ ಸೋಂಕು ಹರಡಲಿದೆ. ಈ