ಬೆಂಗಳೂರು : ಸಿಂಗ್ರೇ ಗೌಡ ಎನ್ನುವವರು ಅರ್ಜಿ ಸಲ್ಲಿಸಿದ್ದು ಕೋವಿಡ್ ಸಾಂಕ್ರಾಮಿಕತೆಯ ಹಿನ್ನೆಲೆಯಲ್ಲಿ ಮಕ್ಕಳು ಆನ್ಲೈನ್ ತರಗತಿಗಳ ಮೂಲಕ ಪಠ್ಯವನ್ನು ಅರ್ಥಮಾಡಿಕೊಳ್ಳುವಲ್ಲಿ ಕಷ್ಟಪಡುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.