ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಪುರುಷ ಸವಾರರಿಗೆ ಅವಕಾಶ ಇಲ್ಲ ಎಂದು ಜಾರಿಗೆ ಮುಂದಾಗಿದ್ದ ಆದೇಶವನ್ನು ಜಿಲ್ಲಾಡಳಿತ ಹಿಂತೆಗೆದುಕೊಂಡಿದೆ.ನಗರದಲ್ಲಿ ಇಂದು ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಪುರುಷ ಸವಾರರಿಗೆ ಅವಕಾಶ ಇಲ್ಲ.ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರ ಈ ನಿಯಮ ಅನ್ವಯವಾಗಲಿದೆ ಎಂದು ತಿಳಿಸಿದ್ದರು. ಆ ಬಳಿಕ ಸಾರ್ವಜನಿಕ ವಲಯದಲ್ಲಿ