ಪ್ರತಿದಿನವೂ ಅದ್ಧೂರಿಯಾಗಿ ಪೂಜೆ ನಡೀತಿದೆ. ಇದು ವಿವಾದದ ಸುಳಿಯಲ್ಲಿ ಸಿಲುಕಿದೆ! ಗರ್ಭಗುಡಿ ಎದುರೇ ಹಾಸನಾಂಬೆ ಕಳಶ ಪ್ರತಿಷ್ಠಾಪನೆ. ಪ್ರತಿದಿನವೂ ವಿಶೇಷ ಪೂಜೆ. ವಿಭಿನ್ನ ಅಲಂಕಾರ. ಅಧಿದೇವತೆಯ ದರ್ಶನಕ್ಕೆ ಭಕ್ತರ ಆಗಮನ. ವರ್ಷಕ್ಕೊಮ್ಮೆ ದರ್ಶನ ನೀಡ್ತಿದ್ದ ಅಧಿದೇವತೆಯನ್ನ ನಿತ್ಯ ಪೂಜೆ ಮಾಡ್ತಿರೋದೇ ವಿವಾದ ಎಬ್ಬಿಸಿದೆ. ಭಕ್ತರನ್ನ ಕೆರಳುವಂತೆ ಮಾಡಿದೆ.ಹಾಸನದಲ್ಲಿ ವರ್ಷಕ್ಕೊಮ್ಮೆ ಶಕ್ತಿದೇವತೆ ಹಾಸನಾಂಬೆ ಭಕ್ತರಿಗೆ ದರ್ಶನ ನೀಡುತ್ತಾಳೆ. ಬಲಿಪಾಡ್ಯಮಿಯ ಮಾರನೇ ದಿನ ಹಾಸನಾಂಬೆ ಗರ್ಭಗುಡಿ ಬಾಗಿಲು ಮುಚ್ಚಿದ್ರೆ ಮತ್ತೆ ತೆರೆಯೋದು