ನವದೆಹಲಿ: ಕಾವೇರಿ ನದಿ ಪ್ರಾಧಿಕಾರ ರಚನೆಗೆ ಸಂಬಂಧಿಸಿದಂತೆ ಕೇಂದ್ರದ ಮೇಲೆ ಒತ್ತಡ ಹೇರಲು ಸಿಎಂ ಕುಮಾರಸ್ವಾಮಿ ನಿನ್ನೆ ದೆಹಲಿಯಲ್ಲಿ ಸರ್ವಪಕ್ಷಗಳ ಸಂಸದರ ಸಭೆ ನಡೆಸಿದ್ದಾರೆ.