ನವದೆಹಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಶಾಕ್ ನೀಡಲಾಗಿದೆ. ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಲಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಇಂದು (ಸೋಮವಾರ) ಸಭೆ ನಡೆಸಲಾಯಿತು. ಸಭೆಯಲ್ಲಿ, ಎರಡು ರಾಜ್ಯಗಳನ್ನು ನಿಭಾಯಿಸಲು ಸಿಡಬ್ಲ್ಯೂಆರ್ಸಿ ಆದೇಶ ಪಾಲಿಸಬೇಕು. 15 ದಿನ 5,000 ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಸಭೆ ಆರಂಭದ