ಬೆಂಗಳೂರು : ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವಿರುದ್ಧ ಸಿಬಿಐ ತನಿಖೆ ಕೋರಿ ವಕೀಲ ಕೆ.ಎನ್.ಜಗದೀಶ್ ಕುಮಾರ್ ರಿಟ್ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಕೆ ಮಾಡಿದ್ದಾರೆ.ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಎದುರಿಸುತ್ತಿರುವ ರವಿ ಡಿ ಚೆನ್ನಣ್ಣ ಅವರ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿರುವ ವಕೀಲ ಜಗದೀಶ್ ಈ ಅರ್ಜಿ ಸಲ್ಲಿಕೆ ಮಾಡಿದ್ದು, ಸಂಬಂಧಿಕರ ಹೆಸರಿನಲ್ಲಿ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೇ ಬೇನಾಮಿ ಹೆಸರಲ್ಲಿ