ಬೆಂಗಳೂರು: ಕಾಂಗ್ರೆಸ್ ಶಾಸಕ, ಮಾಜಿ ಡಿಕೆ ಶಿವಕುಮಾರ್ ಮತ್ತು ಅವರ ಆಪ್ತರ ಮೇಲೆ ಸಿಬಿಐ ಸರ್ಚ್ ವಾರಂಟ್ ಸಮೇತ ಶೋಧ ಕಾರ್ಯ ನಡೆಸುತ್ತಿರುವ ಬಗ್ಗೆ ಸಿಎಂ ಎಚ್ ಡಿಕೆ ಮತ್ತು ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.ಡಿಕೆಶಿ ಮತ್ತು ಆಪ್ತರು ಅಕ್ರಮವಾಗಿ ಹಳೇ ನೋಟು ಬದಲಾವಣೆ ಮಾಡಿಕೊಂಡಿದ್ದಾರೆಂಬ ಅನುಮಾನದ ಮೇಲೆ ಇವರ ಮೇಲೆ ದಾಳಿ ನಡೆಸಲಾಗುತ್ತಿದೆ. ಆದರೆ ಕಾಂಗ್ರೆಸ್ ಇದು ಸೇಡಿನ ರಾಜಕೀಯ ಎಂದು ಬಿಜೆಪಿ ವಿರುದ್ಧ ಆರೋಪ ಮಾಡಿದೆ.ಈ ಬಗ್ಗೆ ಪ್ರತಿಕ್ರಿಯಿಸಿರುವ