ನವದೆಹಲಿ(ಜು.30): ಕೋವಿಡ್ ಹಿನ್ನೆಲೆಯಲ್ಲಿ ರದ್ದಾದ 12ನೇ ತರಗತಿ ಸಿಬಿಎಸ್ಇ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಶೇ.99.37 ಫಲಿತಾಂಶದೊಂದಿಗೆ 12.96 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 10 ಹಾಗೂ 11ನೇ ತರಗತಿಯ ಫೈನಲ್ ರಿಸಲ್ಟ್ ಹಾಗೂ 12ನೇ ತರಗತಿಯ ಪ್ರೀ ಬೋರ್ಡ್ ಎಕ್ಸಾಂ ಅಂಕಗಳನ್ನಾಧರಿಸಿ ಈ ಫಲಿತಾಂಶ ನೀಡಲಾಗಿದೆ. ಅಧಿಕೃತ ವೆಬ್ಸೈಟ್ cbseresults.nic.inಅಥವಾ cbse.gov.inನಲ್ಲಿ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು. * ಸಿಬಿಎಸ್ಇಯು 12ನೇ ತರಗತಿ ಫಲಿತಾಂಶ * ಶೇ.99.37 ಫಲಿತಾಂಶದೊಂದಿಗೆ 12.96 ಲಕ್ಷ