ನವದೆಹಲಿ : ಹಣಕಾಸು ಸಚಿವಾಲಯವು ಮಿತವ್ಯಯ ಮಂತ್ರ ಪಠಿಸಿದೆ.ಸರ್ಕಾರಿ ಉದ್ಯೋಗಿಗಳು ಸರ್ಕಾರದ ವೆಚ್ಚದಲ್ಲಿ ಪ್ರಯಾಣ ನಡೆಸುವಾಗ ಲಭ್ಯವಿರುವ ಅತಿ ಅಗ್ಗದ ಬೆಲೆಯಲ್ಲಿ ವಿಮಾನದ ಟಿಕೆಟ್ಗಳನ್ನು ಖರೀದಿಸಬೇಕು ಹಾಗೂ ಪ್ರವಾಸದ 21 ದಿನಗಳ ಮುಂಚಿತವಾಗಿ ಟಿಕೆಟ್ ಬುಕ್ ಮಾಡಬೇಕು’ ಎಂದು ಆದೇಶ ಹೊರಡಿಸಿದೆ.ಈ ಮೂಲಕ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ‘ಸರ್ಕಾರಿ ವೆಚ್ಚದಲ್ಲಿ ಪ್ರಯಾಣ ಮಾಡುವಾಗ ಉದ್ಯೋಗಿಗಳು, ಬಾಲ್ಮರ್ ಲೌರಿ ಮತ್ತು ಕೊ, ಅಶೋಕ ಟ್ರಾವೆಲ್ಸ್ ಆ್ಯಂಡ್ ಟೂರ್ಸ್ ಹಾಗೂ