ನವದೆಹಲಿ : ಕೊರೋನಾ ಇನ್ನೂ ಮುಗಿದಿಲ್ಲ, ಇದರಿಂದಾಗಿ ಜನನಿಬಿಡ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವಂತೆ ಕೇಂದ್ರವು ಇಂದು ಸಲಹೆ ನೀಡಿದೆ.ವಿಶ್ವಕ್ಕೆ ಕೊರೊನಾ ಹಬ್ಬಿಸಿದ ಚೀನಾದಲ್ಲಿ ಈಗ ಮತ್ತೆ ಕೊರೊನಾ ರಣತಾಂಡವ ಆಡುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ದೇಶದ ಕೋವಿಡ್ ಪರಿಸ್ಥಿತಿಯ ಕುರಿತು ಉನ್ನತ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಸಭೆ ನಡೆಸಿದರು. ಸಭೆಯ ಬಳಿಕ ಕೇಂದ್ರ ಆರೋಗ್ಯ ಸಚಿವ ಟ್ವೀಟ್ ಮಾಡಿದ್ದಾರೆ.ಕೊರೋನಾ ಇನ್ನೂ ಮುಗಿದಿಲ್ಲ. ಆಯಾ