ನವದೆಹಲಿ : ಸಮುದಾಯಗಳ ನಡುವೆ ದ್ವೇಷ ಹರಡಲು ನಕಲಿ ಸುದ್ದಿ ಪ್ರಸಾರ ಮಾಡುತ್ತಿದ್ದ 10 ಚಾನಲ್ಗಳ 45 ಯುಟ್ಯೂಬ್ ವೀಡಿಯೋ ಗಳನ್ನ ಕೇಂದ್ರ ಸರ್ಕಾರ ನಿಷೇಧಿಸಿದೆ. ಉದಾಹರಣೆಗೆ ಕೆಲವು ಸಮುದಾಯಗಳ ಧಾರ್ಮಿಕ ಹಕ್ಕುಗಳನ್ನು ಸರ್ಕಾರ ಕಸಿದುಕೊಳ್ಳುವುದು,ಸಮುದಾಯದ ವಿರುದ್ಧ ಹಿಂಸಾತ್ಮಕ ಬೆದರಿಕೆ ಹಾಕುವುದು ಅಥವಾ ದೇಶದಲ್ಲಿ ಅಂತರ್ಯುದ್ಧ ಘೋಷಣೆಯಂತಹ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿದ್ದ ವೀಡಿಯೋಗಳನ್ನ ನಿರ್ಬಂಧಿಸುವಂತೆ ಆದೇಶಿಸಲಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಇಂದು