ಬೆಂಗಳೂರು : ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಅನಂತ ಕುಮಾರ್ ಅವರು ಸೋಮವಾರ (ಇಂದು) ಬೆಳಗ್ಗೆ ಬೆಂಗಳೂರಿನ ಶಂಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.