ನವದೆಹಲಿ: ದೇಶದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವ ಬಗ್ಗೆ ಕೇಳಿ ಬರುತ್ತಿದ್ದ ಟೀಕೆಗಳಿಗೆ ಕೊನೆಗೂ ಕೇಂದ್ರ ಸರ್ಕಾರ ಕಿವಿಗೊಟ್ಟಿದ್ದು, ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ 2.50 ರೂ. ಇಳಿಕೆ ಮಾಡಿದೆ.