ಮಂಡ್ಯ: ಮೇಲುಕೋಟೆ ಕ್ಷೇತ್ರದ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ.ದಿವಂಗತ ರೈತನಾಯಕ ಕೆ.ಎಸ್.ಪುಟ್ಟಣ್ಣಯ್ಯನವರ ಪುತ್ರ ದರ್ಶನ್ ಪುಟ್ಟಣ್ಣಯ್ಯಗೆ ತಿಥಿ ಚಿತ್ರದ ಪಾತ್ರಧಾರಿ ಸೆಂಚೂರಿಗೌಡ. ಹಸಿರು ಟವಲ್ ಹಾಕಿ ಬೆಂಬಲ ಸೂಚಿಸಿದ್ದಾರೆ.