ಬೆಂಗಳೂರು : ಸಿಇಟಿ ರ್ಯಾಂಕ್ ರದ್ದುಪಡಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.ಇಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ತಮ್ಮ ನಿವಾಸದಲ್ಲಿ ಕೆಇಎ ಅಧಿಕಾರಿಗಳು, ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಕಾನೂನು ತಜ್ಞರ ಜೊತೆ ಸಭೆ ನಡೆಸಿ ಚರ್ಚೆ ನಡೆಸಿದರು. ಸಭೆಯಲ್ಲಿ ಏಕ ಸದಸ್ಯ ಪೀಠದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಯ್ತು.ಸಭೆ ಬಳಿಕ ಮಾತನಾಡಿದ