ಬೆಂಗಳೂರು : ಇಂದು ಸಿಇಟಿ ಪರೀಕ್ಷೆ ಪ್ರಾರಂಭವಾಗಲಿದೆ. ಪರೀಕ್ಷೆಗೆ ಕೆಇಎ ಸಕಲ ಸಿದ್ಧತೆ ಮಾಡಿಕೊಂಡಿದ್ದು, ನೀಟ್ ಮಾದರಿಯಲ್ಲಿ ಕಠಿಣ ಮಾರ್ಗಸೂಚಿಗಳನ್ನ ಜಾರಿ ಮಾಡ್ತಿದೆ. ಇಡೀ ಪರೀಕ್ಷಾ ವ್ಯವಸ್ಥೆ ವೀಡಿಯೋ ಚಿತ್ರೀಕರಣವಾಗಲಿದೆ. ನಾಳೆಯಿಂದ 3 ದಿನಗಳ ಕಾಲ ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದೆ.ಈ ಬಾರಿ 2,16,525 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದಾರೆ. ರಾಜ್ಯದ 486 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಂಗಳೂರಿನ