ಬೆಂಗಳೂರು : ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಅಗಸ್ಟ್ 28, 29 ಮತ್ತು 30ರಂದು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (karnataka common entrance test KCET) ಫಲಿತಾಂಶ ನಾಳೆ (ಸೋಮವಾರ) ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.