ಬೆಂಗಳೂರು : ಚಳಿ ಅಬ್ಬರಕ್ಕೆ ಉತ್ತರ ಭಾರತ ಅಕ್ಷರಶಃ ತತ್ತರಿಸುತ್ತಿದೆ. ಈ ಭಾಗದಲ್ಲಿ ಅನೇಕ ಸಾವು-ನೋವುಗಳು ಕೂಡ ಸಂಭವಿಸಿವೆ. ಈ ನಡುವೆ ಬೆಂಗಳೂರಿಗೂ ಕೊರೆವ ಚಳಿಯ ಎಫೆಕ್ಟ್ ತಟ್ಟಿದ್ದು, ಸಿಲಿಕಾನ್ ಸಿಟಿ ಜನ ಥಂಡಾ ಹೊಡೆಯುವ ಪರಿಸ್ಥಿತಿ ನಿರ್ಮಾಣ ಆಗಿದೆ. ಈ ಬಾರಿ ದೇಶದಲ್ಲಿ ಚಳಿಯ ಆರ್ಭಟ ವಾಡಿಕೆಗಿಂತಲೂ ಕೊಂಚ ಜೋರಾಗಿಯೇ ಇದೆ. ಉತ್ತರ ಭಾರತದಲ್ಲಿ ಚಳಿಯ ಅಬ್ಬರಕ್ಕೆ ಅನೇಕರು ಪ್ರಾಣ ತೆತ್ತಿದ್ದಾರೆ. ಈ ನಡುವೆ ರಾಜ್ಯದಲ್ಲೂ ಚಳಿ