ಬೆಂಗಳೂರು : ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲೂ ಮುಂದಿನ 5 ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.ಶುಕ್ರವಾರ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಶನಿವಾರದಿಂದ 4 ದಿನಗಳವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಕರಾವಳಿ ಸಮುದ್ರ ತೀರದಲ್ಲಿ ಬಿರುಗಾಳಿ ಅಲರ್ಟ್ ಘೋಷಿಸಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪ್ರತಿ ಗಂಟೆಗೆ 45-55 ಕಿ.ಮೀ ವೇಗದಲ್ಲಿ, ಕೆಲವೊಮ್ಮೆ 65 ಕಿ.ಮೀ