ನವದೆಹಲಿ : ಭಾರತದ ಸುಪ್ರೀಂ ಕೋರ್ಟ್ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಡಿ.ವೈ ಚಂದ್ರಚೂಡ್ ಅವರನ್ನು ನೇಮಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.ನವೆಂಬರ್ 8ರಂದು ಹಾಲಿ ಸಿಜೆಐ ಉದಯ್ ಉಮೇಶ್ ಲಲಿತ್ ಅವರು ನಿವೃತ್ತಿ ಹೊಂದಲಿದ್ದು, ಸುಪ್ರೀಂ ಕೋರ್ಟ್ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಅವರು 2 ವರ್ಷ ಅಧಿಕಾರದಲ್ಲಿ ಇರಲಿದ್ದು, 2024ರ ನವೆಂಬರ್ 10ರಂದು ಚಂದ್ರಚೂಡ್ ನಿವೃತ್ತಿ ಹೊಂದಲಿದ್ದಾರೆ.ಸಂವಿಧಾನದ 124ನೇ ವಿಧಿಯ