ಬೆಂಗಳೂರು : ಭಾರತದ ಕನಸಿನ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಬುಧವಾರ ಚಂದ್ರನ ಐದನೇ ಹಾಗೂ ಕೊನೆಯ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ. ಈ ಮೂಲಕ ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರವಾಗಿದೆ.