ಬೆಂಗಳೂರು, ಸೆ. 04: ಒಂದರಿಂದ ಐದನೇ ತರಗತಿಗೆ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ. ಸಧ್ಯ 6,7,8 ನೇ ತರಗತಿಗನ್ನು ಆರಂಭ ಮಾಡುತ್ತಿದ್ದೇವೆ. ಅದರ ಫಲಿತಾಂಶ ನೋಡಿಕೊಂಡು 1 ರಿಂದ 5ನೇ ತರಗತಿಗಳ ಆರಂಭ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸದ್ಯ 1ರಿಂದ 5 ನೇ ತರಗತಿ ಮಕ್ಕಳಿಗೆ ಶಾಲೆ ಆರಂಭಿಸುವ ಬಗ್ಗೆ ಚರ್ಚೆ ಮಾಡಿಲ್ಲ. ಸೆ. 06 ರಿಂದ ಆರಂಬವಾಗುವ