ಮೈ ರೋಮಾಂಚನಗೊಳ್ಳುವಂತೆ ಉರಗ ತಜ್ಞರೊಬ್ಬರು 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ ಹಿಡಿದಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಮಡಬೂರಿನಲ್ಲಿ ನಡೆದಿದೆ. ಮಡಬೂರಿನ ಉದಯ್ ಪೂಜಾರಿ ಎಂಬುವರ ತೋಟದಲ್ಲಿ 15 ಅಡಿ ಉದ್ದದ ಕಾಳಿಂಗ ಸರ್ಪ ಕಂಡು ಭಯಬೀತರಾದ ಉದಯ್ ಪೂಜಾರಿ ಕುಟುಂಬಸ್ಥರು ಕೂಡಲೇ ಉರಗ ತಜ್ಞ ಹರೀಂದ್ರಗೆ ವಿಷಯ ತಿಳಿಸಿದ್ದಾರೆ. ತಕ್ಷಣ ತೋಟಕ್ಕೆ ಆಗಮಿಸಿದ ಉರಗ ತಜ್ಞ ತಮ್ಮ ಜೀವ ಭಯಬಿಟ್ಟು ಕಾಳಿಂಗ ಸರ್ಪವನ್ನ ಸೆರೆ