ನವದೆಹಲಿ : ಮಕ್ಕಳ ಲಸಿಕೆ ನೀಡುವ ವಿಚಾರದಲ್ಲಿ ಪ್ರಧಾನಿ ಮೋದಿ ಸರ್ಕಾರ ಎಚ್ಚರಿಕೆಯ ನಡೆಯನ್ನು ಇಟ್ಟಿದೆ.ಇಂದು ರಾತ್ರಿ 12 ರಿಂದ 18 ವರ್ಷಗಳ ಒಳಗಿನ ಮಕ್ಕಳಿಗೆ ಕೊರೊನಾ ಲಸಿಕೆ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಸಂಸ್ಥೆ(ಡಿಸಿಜಿಐ) ಅನುಮತಿ ನೀಡಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ 15 ರಿಂದ 18 ವರ್ಷದ ಮಕ್ಕಳಿಗೆ ಮಾತ್ರ ವ್ಯಾಕ್ಸಿನ್ ನೀಡಲು ಮುಂದಾಗಿದೆ.ದೇಶದಲ್ಲಿ ಓಮಿಕ್ರಾನ್ ಸೊಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದಂತೆ ಮೂರನೇ ಅಲೆ