ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಚೀನಾ ಮೊದಲ ಹಾಗೂ ಭಾರತ ಎರಡನೇ ಸ್ಥಾನದಲ್ಲಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ.ಆದರೆ ಈ ಬಾರಿ ವಿಶ್ವ ಜನಸಂಖ್ಯಾ ದಿನದಂದು ವಿಶ್ವಸಂಸ್ಥೆ ಬಿಡುಗಡೆ ಮಾಡಿದ ʼವಿಶ್ವ ಜನಸಂಖ್ಯಾ ಪ್ರಾಸ್ಪೆಕ್ಟ್ʼ ವರದಿಯಲ್ಲಿ ಅಚ್ಚರಿದಾಯಕ ಅಂಶವೊಂದು ಹೊರಬಿದ್ದಿದೆ. ಮುಂದಿನ ವರ್ಷಕ್ಕೆ ಭಾರತದ ಜನಸಂಖ್ಯೆ ಚೀನಾವನ್ನೂ ಮೀರಿಸಲಿದೆ ಎಂದು ಹೇಳಿದೆ.ಚೀನಾ ಮತ್ತು ಭಾರತ ದೇಶಗಳ ಜನಸಂಖ್ಯೆಯಲ್ಲಿ ಈ ರೀತಿಯ ಬದಲಾವಣೆಗೆ ಪ್ರಮುಖ ಕಾರಣವೇನು? ಮುಂದೆ