ನವದೆಹಲಿ : 12 ಸಾವಿರ ರೂ. ಗೂ ಕಡಿಮೆ ಬೆಲೆಯ ಸಾಧನಗಳನ್ನು ಮಾರಾಟ ಮಾಡುವ ಚೈನೀಸ್ ಸ್ಮಾರ್ಟ್ ಫೋನ್ ತಯಾರಕರನ್ನು ನಿರ್ಬಂಧಿಸಲು ಭಾರತ ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ.ಕುಗ್ಗುತ್ತಿರುವ ದೇಶೀಯ ಉದ್ಯಮಗಳಿಗೆ ಉತ್ತೇಜನ ನೀಡುವ ಹಿನ್ನೆಲೆ ಭಾರತ ಅಗ್ಗದ ಬೆಲೆಯಲ್ಲಿ ಸ್ಮಾರ್ಟ್ಫೋನ್ಗನ್ನು ಮಾರಾಟ ಮಾಡುವ ಚೈನೀಸ್ ಕಂಪನಿಗಳನ್ನು ಬ್ಯಾನ್ ಮಾಡಲು ಪ್ರಯತ್ನಿಸುತ್ತಿದೆ ಎನ್ನಲಾಗುತ್ತಿದೆ.ಈ ಕ್ರಮದಿಂದ ಭಾರತದಲ್ಲಿ ದೊಡ್ಡ ಮಟ್ಟದ ಮಾರುಕಟ್ಟೆಯನ್ನು ಹೊಂದಿರುವ ಶಿಯೋಮಿ ಕಾರ್ಪ್ಗೆ ಭಾರೀ ಹೊಡೆತ ಬಿಳುವ ಸಾಧ್ಯತೆ ಇದೆ.ವರದಿಗಳ