ಬೆಂಗಳೂರು : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ಹಿನ್ನೆಲೆಯಲ್ಲಿ ಸಿಐಡಿ ತನಿಖೆ ಪೂರ್ಣಗೊಂಡ ನಂತರ 402 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಪರೀಕ್ಷೆ ಮಾಡಲಾಗುವುದು ಎಂದು ಡಿಜಿಪಿ ಪ್ರವೀಣ್ ಸೂದ್ ತಿಳಿಸಿದರು.ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಿಐಡಿಯಿಂದ ಪ್ರಸ್ತುತ ತನಿಖೆ ಪೂರ್ಣಗೊಂಡ ತಕ್ಷಣ 402 ಪಿಎಸ್ಐ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು.ತಪ್ಪಿತಸ್ಥರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅವರನ್ನು ಪ್ರಸ್ತುತ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ತಿಳಿಸಿದ್ದಾರೆ.ಖಾಲಿಯಿರುವ 402 ಪೊಲೀಸ್ ಸಬ್ ಇನ್ಸ್ಪೆಕ್ಟರ್