ಬೆಂಗಳೂರು(ಜು.19): ರಾಜ್ಯ ಸರ್ಕಾರವು ಭಾನುವಾರ ಅನ್ಲಾಕ್ 4.0 ಮಾರ್ಗಸೂಚಿ ಪ್ರಕಟಿಸಿದ್ದು, ಸೋಮವಾರದಿಂದ ಆಗಸ್ಟ್ 2ರವರೆಗೆ ಅನ್ವಯವಾಗುವಂತೆ ಶೇ.50ರಷ್ಟುಸಾಮರ್ಥ್ಯದೊಂದಿಗೆ ಸಿನಿಮಾ ಮಂದಿರ, ಮಲ್ಟಿಪ್ಲೆಕ್ಸ್ ತೆರೆಯಲು ಅನುಮತಿ ನೀಡಿದೆ. * ಇಂದಿನಿಂದ ಅನ್ಲಾಕ್ 4.0: ಚಿತ್ರಮಂದಿರಗಳಲ್ಲಿ 50% ಸೀಟು ಭರ್ತಿ ಅವಕಾಶ * 24ರಿಂದ ಡಿಗ್ರಿ ಕಾಲೇಜು ಆರಂಭ * ದೇವಸ್ಥಾನಗಳಲ್ಲಿ ಪ್ರಸಾದ, ಸೇವೆಗೆ ಅನುಮತಿ * ನೈಟ್ ಕರ್ಫ್ಯೂ ಅವಧಿ 1 ತಾಸು ಕಡಿತ: ಇನ್ನು ರಾತ್ರಿ 10ರಿಂದ ಕರ್ಫ್ಯೂಜತೆಗೆ