ಹಾಸನ : ನಾಳೆಯಿಂದ ಒಂಬತ್ತು ಮತ್ತು ಹತ್ತನೇ ತರಗತಿ ಆರಂಭವಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿಸಿ.ನಾಗೇಶ್ ತಿಳಿಸಿದ್ದಾರೆ.ಹಿಜಬ್ ಮತ್ತು ಕೇಸರಿ ಶಾಲಿನ ವಿವಾದ ಜೋರಾಗುತ್ತಲೇ ಸರ್ಕಾರ ಶಾಲಾ, ಕಾಲೇಜಿಗೆ ರಜೆ ಘೋಷಣೆ ಮಾಡಿತ್ತು. ಇದೀಗ ನಾಳೆಯಿಂದ ಒಂಬತ್ತು ಮತ್ತು ಹತ್ತನೇ ತರಗತಿ ಆರಂಭವಾಗುತ್ತಿದ್ದು ಸೋಮವಾರ ನಡೆಯುವ ಸಿಎಂ ಸಭೆಯ ನಂತರ ಪಿಯುಸಿ ಹಾಗೂ ಪದವಿ ತರಗತಿಗಳನ್ನು ತೆರೆಯುವ ಬಗ್ಗೆ ಯೋಚನೆ ಮಾಡಿ ಸದ್ಯದಲ್ಲಿಯೇ ಈ ಬಗ್ಗೆ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ.ಇದೇ