ಸರ್ಕಾರಿ ಮತ್ತು ಅನುದಾನಿತ ಶಾಲಾ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ ವಿತರಿಸುವ ಶುಚಿ ಯೋಜನೆಯನ್ನೂ ಅಕ್ಟೋಬರ್ ತಿಂಗಳಲ್ಲಿ ಚಾಲನೆಗೆ ತರುತ್ತಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ತಿಳಿಸಿದರು. ಕಳೆದ 3 ವರ್ಷಗಳಿಂದ ಶುಚಿ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದ ಬಳಿಕ ಶುಚಿ ಯೋಜನೆಗೆ ಮರು ಚಾಲನೆ ನೀಡಲು ನಿರ್ಧರಿಸಿದೆ.ಪ್ರಸಕ್ತ ಸಾಲಿಗೆ 10 ರಿಂದ 18 ವರ್ಷದ ಹೆಣ್ಣುಮಕ್ಕಳಿಗೆ ನ್ಯಾಪ್ಕಿನ್ ಪ್ಯಾಡ್