ದಾವಣಗೆರೆ: ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿಗೆ ಭೇಟಿ ನೀಡಿರುವ ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ರೆಸಾರ್ಟ್ನಲ್ಲಿದ್ದು ಹಣ ಹಂಚಲು ಬಂಡಲ್ ಕಟ್ತಿದ್ದಾರೆ ಎಂದು ಆರೋಪಿಸಿದ್ದಾರೆ.