ಬೆಂಗಳೂರು: ಸಮ್ಮಿಶ್ರ ಸರ್ಕಾರದ ಚೊಚ್ಚಲ ಬಜೆಟ್ ನ್ನು ಸಿಎಂ ಕುಮಾರಸ್ವಾಮಿ ವಿಧಾನಸೌಧದಲ್ಲಿ ಮಂಡಿಸುತ್ತಿದ್ದು, ವಿದ್ಯುತ್, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳದ ಶಾಕ್ ಸಿಕ್ಕಿದೆ.ವಿದ್ಯುತ್ ದರ ಪ್ರತಿ ಯೂನಿಟ್ ಗೆ 20 ಪೈಸೆಯಷ್ಟು ಹೆಚ್ಚಳವಾಗಲಿದ್ದರೆ, ಪೆಟ್ರೋಲ್ ಪ್ರತಿ ಲೀಟರ್ ಗೆ 1.14 ರೂ., ಡೀಸೆಲ್ 1.12 ರೂ. ಹೆಚ್ಚಳವಾಗಿರುವುದು ಶ್ರೀ ಸಾಮಾನ್ಯನಿಗೆ ದುಬಾರಿಯಾಗಲಿದೆ. ಮದ್ಯದ ಮೇಲಿನ ಸೆಸ್ ಶೇ. 2 ರಷ್ಟು ಹೆಚ್ಚಳವಾಗಲಿದೆ.ಇನ್ನು ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಸ್ವಕ್ಷೇತ್ರ