ನವದೆಹಲಿ: ಬಜೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮತ್ತು ಸಿಎಂ ಎಚ್ ಡಿಕೆ ನಡುವಿನ ವೈಮನಸ್ಯ ದೆಹಲಿ ಕಾಂಗ್ರೆಸ್ ಹೈಕಮಾಂಡ್ ಮೆಟ್ಟಿಲೇರಿದೆ.ಸಿದ್ದರಾಮಯ್ಯ ಸಮನ್ವಯ ಸಮಿತಿ ಸಭೆಯಲ್ಲಿ ಸಿಎಂ ಕುಮಾರಸ್ವಾಮಿಗೆ ಪೂರ್ಣ ಪ್ರಮಾಣದ ಬಜೆಟ್ ಮಾಡುವ ಅಗತ್ಯವಿಲ್ಲ ಎಂದಿದ್ದರು. ಇದು ಇಬ್ಬರು ನಾಯಕರ ನಡುವೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿತ್ತು.ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬೇಟಿ ಮಾಡುವಾಗ ಸಿಎಂ ಎಚ್ ಡಿಕೆ ಈ ವಿಚಾರದ ಬಗ್ಗೆ ವಿಶೇಷವಾಗಿ ಪ್ರಸ್ತಾಪವಿಟ್ಟಿದ್ದಾರೆ. ನೀವು ಸಮ್ಮಿಶ್ರ