ಬೆಂಗಳೂರು: ಯಡಿಯೂರಪ್ಪ ವಿರುದ್ಧ ಸವಾಲು ಹಾಕುವ ಭರದಲ್ಲಿ ಬಿಜೆಪಿ ವಿರುದ್ಧ ಜನರೇ ದಂಗೆ ಏಳುವಂತೆ ಕರೆ ನೀಡುತ್ತೇನೆ ಎಂದು ವಿವಾದ ಸೃಷ್ಟಿಸಿಕೊಂಡಿದ್ದ ಸಿಎಂ ಕುಮಾರಸ್ವಾಮಿಗೆ ಇದೀಗ ತಂದೆ, ಜೆಡಿಎಸ್ ವರಿಷ್ಠ ದೇವೇಗೌಡರ ಅಭಯ ಸಿಕ್ಕಿದೆ.ಬಿಜೆಪಿ ಆಪರೇಷನ್ ಕಮಲದ ಭೀತಿ ಹಿನ್ನಲೆಯಲ್ಲಿ ದೇವೇಗೌಡರ ಜತೆಗೆ ಚರ್ಚೆ ನಡೆಸಿರುವ ಕುಮಾರಸ್ವಾಮಿಗೆ, ಯಾವುದೇ ತಕರಾರು ಇಲ್ಲದೇ ಸರ್ಕಾರ ನಡೆಸು. ಬೇರೆ ಯಾವುದಕ್ಕೂ ತಲೆಕೆಡಿಸಿಕೊಳ್ಳಬೇಡ ಎಂದು ದೊಡ್ಡ ಗೌಡರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.ಕಳೆದ ಕೆಲವು ದಿನಗಳಿಂದ