ಬೆಂಗಳೂರು: ಸಮ್ಮಿಶ್ರ ಸರ್ಕಾರದ ಕೆಲವು ಕಾಂಗ್ರೆಸ್ ಶಾಸಕರನ್ನು ಬಿಜೆಪಿ ತನ್ನತ್ತ ಸೆಳೆಯಲು ಯತ್ನಿಸುತ್ತಿರುವ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.ಜಾರಕಿಹೊಳಿ ಸಹೋದರರು ಸೇರಿದಂತೆ ಕಾಂಗ್ರೆಸ್ ನ ಕೆಲವು ಶಾಸಕರನ್ನು ಬಿಜೆಪಿ ತನ್ನತ್ತ ಸೆಳೆಯಲು ಯತ್ನಿಸುತ್ತಿದೆ ಎಂಬ ಸುದ್ದಿಗಳ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿಎಂ ಕುಮಾರಸ್ವಾಮಿ ನಮಗೂ ತಿರುಗೇಟು ಕೊಡಲು ಗೊತ್ತು. ಬಿಜೆಪಿಯ ಐವರು ಶಾಸಕರಿಂದ ರಾಜೀನಾಮೆ ಕೊಡಿಸಿದರೆ ಅವರ ಪರಿಸ್ಥಿತಿ ಏನಾಗುತ್ತದೆ ಗೊತ್ತಾ ಎಂದು ಕಿಡಿ ಕಾರಿದ್ದಾರೆ.ಈ ನಡುವೆ