ನವದೆಹಲಿ: ರಾಷ್ಟ್ರ ರಾಜಧಾನಿಗೆ ತೆರಳಿ ಪ್ರಧಾನಿ ಮೋದಿ ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ ಮೈಸೂರು ಪೇಟ, ಹಾರ ಹಾಕಿ ಸನ್ಮಾನಿಸಿದ್ದಾರೆ. ಅಷ್ಟೇ ಅಲ್ಲದೆ, ಕಾಂಗ್ರೆಸ್ ನಾಯಕರನ್ನೂ ಭೇಟಿಯಾಗಿದ್ದಾರೆ.