ಬೆಂಗಳೂರು: ಉತ್ತರ ಕರ್ನಾಟಕ ಅಭಿವೃಧ್ಧಿ ನಿರ್ಲಕ್ಷಿಸಿದ್ದಾರೆಂದು ಆರೋಪಿಸಿ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ನಡೆಸುತ್ತಿರುವವರ ಸಮಾಧಾನಿಸಲು ಸಿಎಂ ಕುಮಾರಸ್ವಾಮಿ ಹೊಸ ತಂತ್ರ ಹೆಣೆದಿದ್ದಾರೆ.ಇನ್ನು ಬೆಂಗಳೂರಿನಂತೆ ಬೆಳಗಾವಿ ಕರ್ನಾಟಕದ ಎರಡನೇ ರಾಜಧಾನಿಯಾಗಿಸುವ ಬಗ್ಗೆ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಈ ಮೂಲಕ ಉತ್ತರ ಕರ್ನಾಟಕಕ್ಕೆ ಸೂಕ್ತ ಸ್ಥಾನ ಮಾನದ ಭರವಸೆ ಒದಗಿಸಿದ್ದಾರೆ.ಮಾಜಿ ಸಚಿವ ಎಚ್ ಎಚ್ ಕೋನರೆಡ್ಡಿ ನೇತೃತ್ವದಲ್ಲಿ ಬಂದ ಹೋರಾಟಗಾರರೊಂದಿಗೆ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ ಈ ಭರವಸೆ ನೀಡಿದ್ದಾರೆ. ಉತ್ತರ ಕರ್ನಾಟಕವನ್ನು